Hot News

ಬೆಳಗಾವಿ ಘಟನೆ ಖಂಡಿಸಿ ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು

FB_IMG_1639920785884.jpg

ಬೆಳಗಾವಿ ಘಟನೆ ಖಂಡಿಸಿ ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು

ಗೋಕಾಕ : ಬೆಳಗಾವಿಯ ಅನಗೋಳದಲ್ಲಿ ನಿನ್ನೆ ತಡರಾತ್ರಿ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ದುರ್ಘಟನೆ ಖಂಡಿಸಿ ದುಷ್ಕೃತ್ಯ ಎಸಗಿದ ಎಂ.ಈ.ಎಸ್ ಪುಂಡರನ್ನು ಬಂಧಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ

Newly Opened Servo Lubricants in Gokak

ಪ್ರವೀಣ್ ಶೆಟ್ಟಿ ಬಣ ಗೋಕಾಕ ತಾಲೂಕ ಘಟಕ ಹಾಗೂ ಪ್ರದೇಶ ಕುರುಬರ ಸಂಘ ಗೋಕಾಕ ತಾಲೂಕ ಘಟಕದ ಸಂಯುಕ್ತ ಆಶ್ರಯದಲ್ಲಿ ಗೋಕಾಕ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ಮಾಡಿ ಗೋಕಾಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

Leave your thought here

Your email address will not be published. Required fields are marked *

Categories

Popular tags

Select the fields to be shown. Others will be hidden. Drag and drop to rearrange the order.
  • Image
  • SKU
  • Rating
  • Price
  • Stock
  • Availability
  • Add to cart
  • Description
  • Content
  • Weight
  • Dimensions
  • Additional information
  • Attributes
  • Custom attributes
  • Custom fields
Click outside to hide the compare bar
Compare
Wishlist 0
Open wishlist page Continue shopping