ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ
December 26, 2021 2021-12-26 10:44ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ
ರಾಜ್ಯದಲ್ಲಿ ಡಿಸೆಂಬರ್ 28 ರಿಂದ ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.